ಶಾಸಕ ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ಸಂಪೂರ್ಣ ಬಂದ್‌ಗೆ ಕರೆ..!
ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರ ಆಕ್ರೋಶ ತಾರಕ್ಕೇರಿದೆ. ಈ ಹಿನ್ನೆಲೆ ನಾಳೆ (ಬುಧವಾರ) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಕರೆ ನೀಡಿರುವ...
