ಬೆಂಗಳೂರು ಏರ್ಪೋರ್ಟ್ನಲ್ಲಿ ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ..!
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್...
