ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು; PSI ಸೇರಿ ಮೂವರ ಅರೆಸ್ಟ್…!
ಬೆಂಗಳೂರು : ನ್ಯಾಯ ಕೊಡಿಸುವಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ನಂಬರ್ ಒನ್. ಆದರೆ ಬೆಂಗಳೂರಿನ ಮೂವರು ಪೊಲೀಸರು ಜೈಪುರದಲ್ಲಿ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋಗಿದ್ದವರು ಲಂಚ...
