21.5 C
ಬೆಂಗಳೂರು
September 22, 2026
kranthikidi.com

Tag : bangalore

ತಾಜಾಸುದ್ದಿರಾಜ್ಯ

ಮೇಕೆದಾಟು ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಡಿಕೆಶಿ

Kalpana Editor
ಬೆಂಗಳೂರು : ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಈ ಬಾರಿ ಸ್ವತಃ ಅಲ್ಲಿನ ರಾಜ್ಯಪಾಲರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು...
ತಾಜಾಸುದ್ದಿರಾಜ್ಯ

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ; ಸಂಧ್ಯಾ ನಾಗರಾಜ್ ವಿರುದ್ಧ ದೂರು..!

Kalpana Editor
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್‌ ವಿರುದ್ಧ ದೂರು ನೀಡಲಾಗಿದೆ....
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ; ವಿಧಾನ ಪರಿಷತ್‌ನ ಚುನಾವಣೆಯ ಮತದಾನ ಬಿರುಸಿನಿಂದ ಆರಂಭ..!

Kalpana Editor
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ ಏಳು ಸ್ಥಾನಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಬೆಂಗಳೂರಿನ ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಅತ್ಯಂತ ಬಿರುಸಿನಿಂದ ಆರಂಭಗೊಂಡಿದೆ. ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ...
ತಾಜಾಸುದ್ದಿಸಿನಿಮಾ

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ನಟ ಪ್ರಕಾಶ್ ರಾಜ್‌

Kalpana Editor
ಬೆಂಗಳೂರು : ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ....
ತಾಜಾಸುದ್ದಿರಾಜಕೀಯರಾಜ್ಯ

ಬಿಡದಿ ಟೌನ್‌ಶಿಪ್‌ ಜಟಾಪಟಿ; ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು – ವಿಜಯೇಂದ್ರ ಆಗ್ರಹ..!

Kalpana Editor
ಬೆಂಗಳೂರು : ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಸರ್ಕಾರ ಹೊರಡಿಸಿರೋ ಭೂಸ್ವಾಧೀನ ಆದೇಶವನ್ನು ತಕ್ಷಣ ಕೈ ಬಿಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯ ಆದ್ಯತೆ ರೈತರಲ್ಲ....
ತಾಜಾಸುದ್ದಿರಾಜ್ಯ

ಸರ್ಕಾರದಿಂದ ಗ್ಯಾರಂಟಿ ಶಾಕ್; ಪರಿಷ್ಕರಣೆಯಿಂದ ಬರೋಬ್ಬರಿ 100 ಕೋಟಿ ಉಳಿತಾಯ..!

Kalpana Editor
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನ ಪರಿಷ್ಕರಣೆ ಮಾಡುತ್ತಿದ್ದು, ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯ ಎಂದು ಸೂಚಿಸಿದೆ. ಇದರಿಂದ 100 ಕೋಟಿ ಉಳಿತಾಯ ಮಾಡುವ ಪ್ಲ್ಯಾನ್‌ನಲ್ಲಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌...
ತಾಜಾಸುದ್ದಿರಾಜ್ಯ

ಬೆಂಗಳೂರು ಉಳಿಸಿ; ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ನಗರಕ್ಕಾಗಿ ಎಎಪಿ ಹಸಿರು ಕಾರ್ಯಸೂಚಿ ಬಿಡುಗಡೆ..!

Kalpana Editor
ಬೆಂಗಳೂರು : ಮುಂಬರುವ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಮ್ ಆದ್ಮಿ ಪಕ್ಷ (ಎಎಪಿ) ತನ್ನ “ಬೆಂಗಳೂರು ಉಳಿಸಿ” ಹಸಿರು ಕಾರ್ಯಸೂಚಿ ಪ್ರಣಾಳಿಕೆಯನ್ನು ನಗರದ ಪ್ರೆಸ್ ಕ್ಲಬ್‌ನಲ್ಲಿ ಬಿಡುಗಡೆ ಮಾಡಿತು. ಕಾರ್ಯಕ್ರಮದಲ್ಲಿ...
ತಾಜಾಸುದ್ದಿರಾಜ್ಯ

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ..!

Kalpana Editor
ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ‌ಕಾಂಗ್ರೆಸ್ ಶಾಸಕ, ಸಿಎಂ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ, ಬೆಂಗಳೂರಿನ ವೈದೇಹಿ...
ತಾಜಾಸುದ್ದಿರಾಜ್ಯ

ಬೆಂಗಳೂರು ಏರ್​ಪೋರ್ಟ್​ನಲ್ಲಿ ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ..!

Kalpana Editor
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್...
ತಾಜಾಸುದ್ದಿರಾಜ್ಯ

ಶೌಚಗುಂಡಿ ಸ್ವಚ್ಛತೆಗೆ ಯಂತ್ರ ಬಳಸಲು ಅಧಿಕಾರಿಗಳಿಗೆ ಸೂಚನೆ; ಈಶ್ವರ ಖಂಡ್ರೆ

Kalpana Editor
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ...