ಇಂದು ಬಂಗಾರಪೇಟೆ ಪಟ್ಟಣ ಬಂದ್; ನಾರಾಯಣಸ್ವಾಮಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ, ಬೆಂಬಲಿಗರ ಆಕ್ರೋಶ..!
ಕೋಲಾರ : ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಭುಗಿಲೆದ್ದಿದೆ. ಈ ಮಧ್ಯೆ ಅವರ ಮನವೊಲಿಸುವ ಕಾರ್ಯ ಕೂಡ ತೆರೆಮರೆಯಲ್ಲಿ ನಡೆಯುತ್ತಿದೆ. ಈ ಬೆನ್ನಲ್ಲೆ ಇಂದು ಬಂಗಾರಪೇಟೆ ಬಂದ್‌ಗೆ ಕಾಂಗ್ರೆಸ್ ಮುಖಂಡರು...
