ನಾರಾಯಣಪುರ ಡ್ಯಾಮ್‌ನಿಂದ ನೀರು ಬಿಡುಗಡೆ; ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ..!
ರಾಯಚೂರು : ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಪರಿಣಾಮ...
