ಕೆಂಪೇಗೌಡರು ಹುಟ್ಟಿದ್ದು, ಒಕ್ಕಲಿಗನಾಗಿ ಬೆಳೆದಿದ್ದು, ವಿಶ್ವಮಾನವನಾಗಿ; ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು. ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ಯಲಹಂಕದಲ್ಲಿ ಬೆಂಗಳೂರು ಉತ್ತರ...
