ಸಿಎಂ ಡಿ.ಕೆ.ಶಿ. ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ – ಬಸವರಾಜ ಬೊಮ್ಮಾಯಿ
ಹಾವೇರಿ : ಸಿಎಂ ಡಿ.ಕೆ.ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ. ಅದರ ಪರಿಣಾಮ ಈ ಎಲ್ಲ ಬೆಳವಣಿಗೆಗಳು ಆಗುತ್ತಿವೆ. ಬರುವಂತಹ ದಿನಗಳಲ್ಲಿ ಅವರು ತೆಗೆದುಕೊಳ್ಳುವಂತಹ ನಿರ್ಣಯಗಳ ಮೇಲೆ ಅವರಿಗೆ ಸವಾಲುಗಳು ಎದುರಾಗುತ್ತವೆ. ಅವರನ್ನು ಟ್ರಬಲ್...
