ಪಿಎಸ್‌ಐ ಮೇಲೆ ಕಪಾಳಮೋಕ್ಷ; ಮಗಳ ಪರವಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ ಶಾಸಕ ಸುರೇಶ್ ಗೌಡ
ಬೆಂಗಳೂರು : ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ಮೇಲೆ ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ...
