ಕಾಡುಗೋಡಿ ಮಗು ಕೊಲೆ ಪ್ರಕರಣ; ಮೂವರು ಪೊಲೀಸರ ತಲೆದಂಡ..!
ಬೆಂಗಳೂರು : ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್...
