21.5 C
ಬೆಂಗಳೂರು
September 22, 2026
kranthikidi.com

Tag : bengaluru

ತಾಜಾಸುದ್ದಿರಾಜಕೀಯರಾಜ್ಯ

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!

Kalpana Editor
ಬೆಂಗಳೂರು : ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಪವಿತ್ರ ಕ್ಷೇತ್ರ...
ತಾಜಾಸುದ್ದಿರಾಜ್ಯ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ – ಯು.ಟಿ ಖಾದರ್

Kalpana Editor
ಬೆಂಗಳೂರು : ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ವಿಧಾನಸೌಧದ ಮುಂಭಾಗ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ತಾಜಾಸುದ್ದಿರಾಜ್ಯ

ನಗರದ ಹಲವೆಡೆ ವರುಣಾರ್ಭಟ – ಬೆಂಗಳೂರಲ್ಲಿ ಭಾರೀ ಮಳೆ

Kalpana Editor
ಬೆಂಗಳೂರು : ನಗರದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ಮೂರು ಗಂಟೆ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಪೂಣವಾಗಿ ಕತ್ತಲು ಆವರಿಸಿದೆ....
ತಾಜಾಸುದ್ದಿರಾಜಕೀಯರಾಜ್ಯ

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ..!

Kalpana Editor
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ...
ತಾಜಾಸುದ್ದಿರಾಜ್ಯ

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ..!

Kalpana Editor
ತುಮಕೂರು : ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಕೇವಲ ಎರಡು ಪಥಗಳ ರೈಲ್ವೆ ಹಳಿ...
ತಾಜಾಸುದ್ದಿರಾಜ್ಯ

ಮೇಕೆದಾಟು ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಡಿಕೆಶಿ

Kalpana Editor
ಬೆಂಗಳೂರು : ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಈ ಬಾರಿ ಸ್ವತಃ ಅಲ್ಲಿನ ರಾಜ್ಯಪಾಲರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು...
ತಾಜಾಸುದ್ದಿರಾಜ್ಯ

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ; ಸಂಧ್ಯಾ ನಾಗರಾಜ್ ವಿರುದ್ಧ ದೂರು..!

Kalpana Editor
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್‌ ವಿರುದ್ಧ ದೂರು ನೀಡಲಾಗಿದೆ....
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ; ವಿಧಾನ ಪರಿಷತ್‌ನ ಚುನಾವಣೆಯ ಮತದಾನ ಬಿರುಸಿನಿಂದ ಆರಂಭ..!

Kalpana Editor
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ ಏಳು ಸ್ಥಾನಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಬೆಂಗಳೂರಿನ ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಅತ್ಯಂತ ಬಿರುಸಿನಿಂದ ಆರಂಭಗೊಂಡಿದೆ. ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ...
ತಾಜಾಸುದ್ದಿಸಿನಿಮಾ

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ನಟ ಪ್ರಕಾಶ್ ರಾಜ್‌

Kalpana Editor
ಬೆಂಗಳೂರು : ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ....
ತಾಜಾಸುದ್ದಿರಾಜಕೀಯರಾಜ್ಯ

ಬಿಡದಿ ಟೌನ್‌ಶಿಪ್‌ ಜಟಾಪಟಿ; ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು – ವಿಜಯೇಂದ್ರ ಆಗ್ರಹ..!

Kalpana Editor
ಬೆಂಗಳೂರು : ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಸರ್ಕಾರ ಹೊರಡಿಸಿರೋ ಭೂಸ್ವಾಧೀನ ಆದೇಶವನ್ನು ತಕ್ಷಣ ಕೈ ಬಿಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯ ಆದ್ಯತೆ ರೈತರಲ್ಲ....