ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಕೈಗೊಂಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಮನ್ವಯ ಸಭೆಯ ಬಳಿಕ ಮಾಹಿತಿ ನೀಡಿದ ವಿಪಕ್ಷ ನಾಯಕ...
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ವಲಸಿಗರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ಬಗ್ಗೆ ಟೀಕಿಸುವುದು ನಿಲ್ಲಬೇಕು...
ಬೆಂಗಳೂರು : ನಗರದಲ್ಲಿ ಹೋಟೆಲ್‌ಗಳು ಹಾಗೂ ಜಂಕ್ ಫುಡ್‌ಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ಬ್ರಿಗೇಡ್ ರೋಡ್ ಸೇರಿದಂತೆ ನಗರದ ಹಲವು ಕಡೆ ಅಧಿಕಾರಿಗಳು...
ಬೆಂಗಳೂರು : ಅಧಿಕಾರ ಕೊಟ್ಟವರು ಮುಖ್ಯಮಂತ್ರಿಗಳು. ಅವರ ತೀರ್ಮಾನಕ್ಕೆ ತಲೆ ಬಾಗುತ್ತೇನೆ ಎಂದು ಅಧಿಕಾರ ವಾಪಸ್ ಪ್ರಶ್ನೆಗೆ ಸಚಿವ ಮಾಗಡಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಕೊಟ್ಟವರು...
ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳ ಪತ್ತೆಗೆ ವೈಟ್‌ಫೀಲ್ಡ್ ಪೊಲೀಸರು ಇಂದು ಬೆಳಗ್ಗೆಯೇ ಮೆಗಾ ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಮುಕ್ತ’ ಹೆಸರಿನಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ಹಲವು ಪ್ರದೇಶಗಳಲ್ಲಿ ಪೊಲೀಸರು ಶೋಧ...
ಬೆಂಗಳೂರು : ಟಿ.ದಾಸರಹಳ್ಳಿಯ ಬಾಗಲಗುಂಟೆ ಹಾವನೂರು ಬಡಾವಣೆಯಲ್ಲಿ ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದೆ. ಅಸ್ಥಿಪಂಜರ 50 ವರ್ಷ ವಯಸ್ಸಿನ ದಾಕ್ಷಾಯಿಣಿ ಅವರದ್ದು ಎಂದು ಗುರುತಿಸಲಾಗಿದೆ. ಮೃತಪಟ್ಟು ಒಂದೂವರೆ ವರ್ಷವಾದರೂ ಗೊತ್ತಾಗಿರಲಿಲ್ಲ. 10 ವರ್ಷಗಳ ಹಿಂದೆ ಗಂಡ...
ಚಿಕ್ಕಬಳ್ಳಾಪುರ : ವೀಕೆಂಡ್ ಎಂದರೆ ಸಾಕು ಬೆಂಗಳೂರಿಗರು ನಂದಿಬೆಟ್ಟದತ್ತ ಮುಖ ಮಾಡ್ತಾರೆ. ಆದರೆ, ಈ ಭಾನುವಾರ ನಂದಿಬೆಟ್ಟಕ್ಕೆ ಹೋಗಬೇಕು ಎಂದು ಪ್ಲ್ಯಾನ್ ಮಾಡಿರೋರಿಗೆ ಜಿಲ್ಲಾಡಳಿತ ಶಾಕ್ ನೀಡಿದೆ. ಆ.9 ರಂದು ನಂದಿಹಿಲ್ಸ್ ಮಾನ್ಸೂನ್ ಮ್ಯಾರಥಾನ್...
ಬೆಂಗಳೂರು : ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ...
ಬೆಂಗಳೂರು : ನೇಕಾರರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀ ಅವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ...
ಬೆಂಗಳೂರು : “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು...