September 22, 2026
kranthikidi.com

Tag : bengaluru

ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ..!

kknewskannada1987@gmail.com
ಬೆಂಗಳೂರು : ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರತಿಜ್ಞಾವಿಧಿ...
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ; ಹೊರಟ್ಟಿ ಸ್ಪಷ್ಟನೆ..!

kknewskannada1987@gmail.com
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರ...
ತಾಜಾಸುದ್ದಿರಾಜ್ಯ

ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಹಾಲು ಪತ್ತೆ..!

kknewskannada1987@gmail.com
ಬೆಂಗಳೂರು : ರಾಜ್ಯದ ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಫುಡ್ ಸೇಫ್ಟಿ ಇಲಾಖೆ ಪರಿಶೀಲನೆಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆ ಪರಿಶೀಲನೆ...
ತಾಜಾಸುದ್ದಿರಾಜಕೀಯರಾಜ್ಯ

ನನಗೆ ಸಚಿವ ಸ್ಥಾನ ನೀಡಲೇಬೇಕು, ಅದನ್ನು ಬಿಟ್ಟು ಬೇರೆ ಮಾತುಕತೆ ಇಲ್ಲ – ಎಂ ಕೃಷ್ಣಪ್ಪ

kknewskannada1987@gmail.com
ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಎಂ ಕೃಷ್ಣಪ್ಪ ತಮ್ಮ ಬಿಗಿ ಪಟ್ಟು ಮುಂದುವರಿಸಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ ವಿಚಾರದಲ್ಲಿ ಬೇರೆ ಯಾವುದೇ ಚರ್ಚೆಗೆ ಆಸ್ಪದವಿಲ್ಲ. ನನಗೆ ಸಚಿವ ಸ್ಥಾನ ನೀಡಲೇಬೇಕು ಎಂದು...
ತಾಜಾಸುದ್ದಿರಾಜ್ಯ

ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು..!

kknewskannada1987@gmail.com
ಬೆಂಗಳೂರು : ಬೆಂಗಳೂರು ಉತ್ತರ ನಗರ ಪಾಲಿಕೆ ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಜಂಟಿಯಾಗಿ ನಡೆಸುತ್ತಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನದಡಿ ಕಳೆದ ಐದು ದಿನಗಳಲ್ಲಿ ಸುಮಾರು 4,000 ಟನ್ ಕಟ್ಟಡ ನಿರ್ಮಾಣ ಮತ್ತು...
ತಾಜಾಸುದ್ದಿರಾಜ್ಯ

ಕಾಮನ್‌ವೆಲ್ತ್ ಗೇಮ್ಸ್‌ – ಪ್ಯಾರಾ ಅಥ್ಲೀಟ್ ಶಿಲ್ಪಾರನ್ನು ಗೌರವಿಸಿದ ಹೆಚ್‌ಡಿಕೆ

kknewskannada1987@gmail.com
ಬೆಂಗಳೂರು : 2026ರ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತದ ಪ್ಯಾರಾ ಅಥ್ಲೀಟ್, ಹೆಮ್ಮೆಯ ಕನ್ನಡತಿ ಶಿಲ್ಪಾ ಕೆ.ಶೈಲಾ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು...
ತಾಜಾಸುದ್ದಿರಾಜ್ಯ

ಗಾಂಧೀ ಕನಸು ನನಸು ಮಾಡುವ ಖಾತೆ ಸಿಕ್ಕಿದೆ – ಈಶ್ವರ ಖಂಡ್ರೆ

kknewskannada1987@gmail.com
ಬೆಂಗಳೂರು : ಮಹಾತ್ಮಾ ಗಾಂಧೀ ಅವರು ಹಳ್ಳಿಗಳೇ ಈ ದೇಶದ ಆತ್ಮ, ಗ್ರಾಮಾಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದು, ಅವರ ಕನಸು ನನಸು ಮಾಡುವ ಖಾತೆ ಲಭಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ತಾಜಾಸುದ್ದಿರಾಜಕೀಯರಾಜ್ಯ

ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಬಗ್ಗೆ ಛಲವಾದಿ ದೂರು ಕೊಡಲಿ; ಪ್ರಿಯಾಂಕ್ ಖರ್ಗೆ

kknewskannada1987@gmail.com
ಬೆಂಗಳೂರು : ಮಾಜಿ ಸಚಿವ ತಿಮ್ಮಾಪುರ್-ನಂಜಯ್ಯಮಠ ಆಡಿಯೋ ವಿಚಾರವಾಗಿ ಛಲವಾದಿ ನಾರಾಯಣಸ್ವಾಮಿ ಅವರು ದೂರು ಕೊಡಲಿ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು...
ತಾಜಾಸುದ್ದಿರಾಜ್ಯ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ 220ನೇ ಫಲ-ಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ..!

kknewskannada1987@gmail.com
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲ-ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ...
ತಾಜಾಸುದ್ದಿರಾಜ್ಯ

ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ಮೇಲಿನ ದೌರ್ಜನ್ಯ ಖಂಡನೀಯ..!

kknewskannada1987@gmail.com
ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅನ್ಯಾಯಗಳನ್ನು ನೋಡಿದಾಗ, 1976ರಲ್ಲಿ ದೆಹಲಿಯಲ್ಲಿ ನಡೆದ ತುರ್ಕ್‌ಮನ್ ಗೇಟ್ ಘಟನೆಯ ನೆನಪು ಬರುತ್ತದೆ. ಅಂದಿನ ಪ್ರಧಾನಮಂತ್ರಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ...