kranthikidi.com

Tag : between

ತಾಜಾಸುದ್ದಿರಾಜ್ಯ

ಹಸಿರು ಮಾರ್ಗ; ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ..!

Kalpana Editor
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ...
ತಾಜಾಸುದ್ದಿರಾಜ್ಯ

ಶಿವಮೊಗ್ಗದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭ..!

Kalpana Editor
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್ (ಜಲಸಾರಿಗೆ ಬೋಟ್‌) ಸೇವೆ ಪುನಾರಂಭಗೊಂಡಿದೆ. ಮಳೆ ಕೊರತೆಯಿಂದ ಲಿಂಗನಮಕ್ಕಿ ಡ್ಯಾಂ...
ತಾಜಾಸುದ್ದಿರಾಜ್ಯ

ನಮ್ಮ ಮೆಟ್ರೋ ತಾಂತ್ರಿಕ ದೋಷ, ಮಾದಾವರ-ತಲಘಟ್ಟಪುರ ರೈಲು ಸಂಚಾರ ವಿಳಂಬ..!

Kalpana Editor
ಬೆಂಗಳೂರು : ನಮ್ಮ ಮೆಟ್ರೋದ ಗ್ರೀನ್ ಲೈನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಕಾರಣ, ಈ ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ...
ತಾಜಾಸುದ್ದಿರಾಜಕೀಯರಾಜ್ಯ

ಬಿ.ವೈ.ವಿಜಯೇಂದ್ರ – ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಸಂಬಂಧವೂ ಇಲ್ಲ..!

Kalpana Editor
ಮಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ...
ತಾಜಾಸುದ್ದಿರಾಜ್ಯ

ಕಲೇಶಪುರ ಹಾಲಿ ಶಾಸಕ ಹಾಗೂ ಮಾಜಿ ಮಾಜಿ ಶಾಸಕ ನಡುವಿನ ವಾಕ್ಸಮರ..!

Kalpana Editor
ಹಾಸನ : ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಹಾಗೂ ಮಾಜಿ ಶಾಸಕ, ಬಿಜೆಪಿ ಮುಖಂಡ ಹೆಚ್.ಎಂ. ವಿಶ್ವನಾಥ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಕಾಮಗಾರಿಗಳಲ್ಲಿ ಕಮಿಷನ್ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಆರೋಪಗಳನ್ನು ವಿಶ್ವನಾಥ್...
ತಾಜಾಸುದ್ದಿರಾಜ್ಯ

ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್​​ಗೂ ಲಿಂಕ್

Kalpana Editor
ಕೊಪ್ಪಳ : ಜಿಲ್ಲೆಯಲ್ಲಿ ಕುತೂಹಲಕಾರಿ ಮತ್ತು ದೈವಿಕ ಪವಾಡದಂತಹ ಘಟನೆಯೊಂದು ನಡೆದಿದೆ. ಉದ್ಯಮಿಯೊಬ್ಬರ ಜಮೀನಿನಲ್ಲಿ ಶಿವಲಿಂಗ ಪತ್ತೆಯಾಗಿದೆ. ವಿಶೇಷ ಅಂದರೆ ಈ ಶಿವಲಿಂಗಕ್ಕೂ ರಾಜ್ಯದ ನೂತನ ಸಿಎಂ ಡಿಕೆ ಶಿವಕುಮಾರ್​​ಗೂ ಒಂದು ಅಪೂರ್ವ ಸಂಬಂಧ...
ಆರೋಗ್ಯತಾಜಾಸುದ್ದಿ

ಮೈಗ್ರೇನ್ ಸಮಸ್ಯೆಗೂ, ಹೃದಯದ ಆರೋಗ್ಯಕ್ಕೂ ಸಂಬಂಧವಿದೆಯೇ..?!

Kalpana Editor
ಈಗೀನ ದಿನಗಳಲ್ಲಿ ಹಲವರಿಗೆ ಪದೇಪದೇ ಮೈಗ್ರೇನ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ತಲೆನೋವು ಎಂದು ಇದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದೀಗ ಹೊಸ ಅಧ್ಯಯನವೊಂದು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವೆ ಸಂಬಂಧ ಇರಬಹುದೆಂಬ ಸೂಚನೆ...
ತಾಜಾಸುದ್ದಿರಾಜ್ಯ

ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ..!

Kalpana Editor
ಆನೇಕಲ್‌ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ...