ಬಿಡದಿ ಟೌನ್‌ಶಿಪ್ ಯೋಜನೆ; ಭೂಮಿ ಕೊಡಲು ಸಿದ್ಧರಿರುವ ರೈತರ ಜಮೀನು ಪಡೆಯುತ್ತೇವೆ – ಸಿಎಂ ಡಿಕೆಶಿ
ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಹಳ್ಳಿಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಡದಿ ಭಾಗದ ನೂರಾರು ರೈತರು...
