ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ..!
ಬೆಂಗಳೂರು : ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದ್ದು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಜಾರಿ ಆಗಲಿದೆ. ಬಯೋಮೆಟ್ರಿಕ್‌ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ...
