ಬಿಟ್‌ಕಾಯಿನ್ ಹಗರಣ; ನಲಪಾಡ್ ಹಣ ಪಡೆದ ಬಗ್ಗೆ SIT ಚಾರ್ಜ್ಶೀಟಲ್ಲಿ ಉಲ್ಲೇಖ..!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್‌ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಯುವ ಕಾಂಗ್ರೆಸ್ ಪ್ರಮುಖ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ...
