ಹೆಚ್‌ಡಿ ದೇವೇಗೌಡರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ ಡಿಕೆ ಶಿವಕುಮಾರ್
ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಯ ಬೆನ್ನಲ್ಲೇ, ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ...
