ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್ – ಕೆಲ ಭಾಗಗಳಲ್ಲಿ ಇಂಟರ್‌ನೆಟ್ ಸ್ಥಗಿತ..!
ನವದೆಹಲಿ : ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ...
