ಸ್ವಾತಂತ್ರ್ಯೋತ್ಸವಕ್ಕೂ ಮುನ್ನಾ ದಿನವೇ ದೆಹಲಿ ಹೈಕೋರ್ಟ್, ಏರ್‌ಪೋರ್ಟ್ ಸ್ಥಳಗಳಿಗೆ ಬಾಂಬ್ ಬೆದರಿಕೆ..!
ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿಯಿರುವಾಗಲೇ (ಶುಕ್ರವಾರ) ದೆಹಲಿಯಲ್ಲಿ 5 ಪ್ರಮುಖ ಸ್ಥಳಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಾಮಾ ನಗರ್ ಹೌಸ್, ಝಂಡೆವಾಲನ್ ಕಟ್ಟಡ,...
