ಬಿಡದಿ ಟೌನ್‌ಶಿಪ್ ಸರ್ವೆಗೆ ಬಂದವರಿಗೆ ಪೊರಕೆ ಪೂಜೆ, ಸ್ಥಳದಲ್ಲಿ ಉದ್ವಿಗ್ನತೆ – ಅಧಿಕಾರಿಗಳ ವಾಹನಕ್ಕೆ ಹಾನಿ, ರೈತರ ಆಕ್ರೋಶ..!
ರಾಮನಗರ : ರಾಮನಗರ ಜಿಲ್ಲೆ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಬೈರಮಂಗಲ ಗ್ರಾಮದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಟೌನ್‌ಶಿಪ್ ಯೋಜನೆಗಾಗಿ ಸರ್ವೆ ನಡೆಸಲು ತೆರಳಿದ್ದ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದು ರೈತರು ಕಾರುಗಳನ್ನು ಜಖಂಗಳಿಸಿ...
