ಕುರುಡುಮಲೆ ವಿನಾಯಕ ದೇವಾಲಯಕ್ಕೆ ಬಿಎಸ್‌ವೈ ಕುಟುಂಬ ಭೇಟಿ; ವಿಶೇಷ ಪೂಜೆ ಸಲ್ಲಿಕೆ..!
ಕೋಲಾರ : ಮುಳಬಾಗಿಲು ಕುರುಡುಮಲೆ ವಿನಾಯಕನ ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತ ಆಗಮಿಸಿದ ಅವರು, ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ...
