21.6 C
ಬೆಂಗಳೂರು
September 22, 2026
kranthikidi.com

Tag : cabinet

ತಾಜಾಸುದ್ದಿರಾಜ್ಯ

ಇಂದು ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರ ಪ್ರತ್ಯೇಕ ಸಭೆ..!

kknewskannada1987@gmail.com
ಮೈಸೂರು : ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಮಾಜಿ ಸಚಿವರ ದಿಢೀರ್ ಸಭೆ ಕುತೂಹಲ ಮೂಡಿಸಿದೆ. ಮಾಜಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್...
ತಾಜಾಸುದ್ದಿರಾಜಕೀಯರಾಜ್ಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ..!

kknewskannada1987@gmail.com
ತುಮಕೂರು : ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದು, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ ಈ ಕುರಿತು...
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟ ವಿಸ್ತರಣೆ; ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ – ಯತೀಂದ್ರ

kknewskannada1987@gmail.com
ಬೀದರ್ : ಸಂಪುಟ ವಿಸ್ತರಣೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಕೆಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಆಗ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ...
ತಾಜಾಸುದ್ದಿರಾಜಕೀಯರಾಜ್ಯ

ದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ; ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು

kknewskannada1987@gmail.com
ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದಲ್ಲಿ ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗಾಂಧಿನಗರ ಕಾರ್ಯಕರ್ತರು ಹಾಗೂ ನೂರಾರು ಅಭಿಮಾನಿಗಳು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಕೆಪಿಸಿಸಿ ಕಚೇರಿ ಮುಂದೆ ದಿನೇಶ್ ಗುಂಡೂರಾವ್...
ತಾಜಾಸುದ್ದಿರಾಜಕೀಯರಾಜ್ಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ; ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಸಭೆ..!

kknewskannada1987@gmail.com
ಕೋಲಾರ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಯಾವುದೇ ಶಾಸಕರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು ಹಾಗೂ ವಿಧಾನಪರಿಷತ್...
ತಾಜಾಸುದ್ದಿರಾಜಕೀಯರಾಜ್ಯ

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ – ಸೋಮವಾರ ಪ್ರಮಾಣವಚನ ಫಿಕ್ಸ್..!

Kalpana Editor
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಸೋಮವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಫಿಕ್ಸ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂತಿಮ ಹಂತದ ಒಪ್ಪಿಗೆ ನೀಡಿರುವ...
ತಾಜಾಸುದ್ದಿರಾಜ್ಯ

ಬಳ್ಳಾರಿ – ಗುಂತಕಲ್ ನಡುವಿನ ರೈಲು ಮಾರ್ಗಕ್ಕೆ ಸಂಪುಟ ಅನುಮೋದನೆ; ಅಶ್ವಿನಿ ವೈಷ್ಣವ್

Kalpana Editor
ನವದೆಹಲಿ : ಕರ್ನಾಟಕದ ರೈಲ್ವೆ ಯೋಜನೆ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಆಂಧ್ರಪ್ರದೇಶ...
ತಾಜಾಸುದ್ದಿರಾಜ್ಯ

15 ಸಾವಿರ ಶಾಲಾ ಶಿಕ್ಷಕರ ನೇಮಕ – ಕೆಪಿಎಸ್ ಇ ಅಧ್ಯಕ್ಷರ ಅಮಾನತಿಗೆ ಸಂಪುಟ ಒಪ್ಪಿಗೆ; ಸಿಎಂ ಡಿ ಕೆ ಶಿವಕುಮಾರ್

Kalpana Editor
ಬೆಂಗಳೂರು : “15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ...
ತಾಜಾಸುದ್ದಿರಾಜಕೀಯರಾಜ್ಯ

ಸಚಿವ ಸಂಪುಟ ವಿಸ್ತರಣೆ ಕಸರತ್ತು – ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿಎಂ, ಡಿಸಿಎಂ

Kalpana Editor
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ.ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ಸದಾಶಿವನಗರದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಸಿಎಂ ಮತ್ತು...
ತಾಜಾಸುದ್ದಿದೇಶರಾಜಕೀಯ

ಸಚಿವ ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್‌ – ಹೈಕಮಾಂಡ್ ಮುಂದೆ ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Kalpana Editor
ನವದೆಹಲಿ : ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ ಪರೇಡ್ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈಗಾಗಲೇ 20 ಕ್ಕೂ ಹೆಚ್ಚು...