ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್..!
ವಿಶ್ವ ವಿಖ್ಯಾತ ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ...
