ʻಕಾವೇರಿ ಕಿಚ್ಚುʼ – ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆಶಿ ಮನವಿ
ಬೆಂಗಳೂರು : ಆ.13 ರಂದು ʻಕರ್ನಾಟಕ ಬಂದ್ʼ ಘೋಷಣೆಯಾದ ಬೆನ್ನಲ್ಲೇ ತಮಿಳುನಾಡು ಸಿಎಂ ವಿಜಯ್ ಅವರ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡಿಸಿ ಮಾತನಾಡಿದ ಅವರು, ಇಂತಹ...
