August 26, 2026
kranthikidi.com

Tag : celebrations

ಕ್ರೈಂತಾಜಾಸುದ್ದಿದೇಶ

ಸ್ವಾತಂತ್ರ್ಯ ದಿನಾಚರಣೆ ವೇಳೆ ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ – ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

kknewskannada1987@gmail.com
ಲಕ್ನೋ : ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾಂಕ್ರೀಟ್ ಛಾವಣಿ ಕುಸಿದು ಒಂದು ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಧ್ವಜಾರೋಹಣ ಸಮಾರಂಭದ ನಂತರ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ...
ತಾಜಾಸುದ್ದಿದೇಶ

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ; ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

kknewskannada1987@gmail.com
ನವದೆಹಲಿ : ಇಂದು ದೇಶಾದ್ಯಂತ 80ನೇ ಸ್ವಾಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು....
ತಾಜಾಸುದ್ದಿರಾಜ್ಯ

ಕೊಡಗಿನಲ್ಲಿ ಮೊಹಮ್ಮದ್‌ ನಲಪಾಡ್‌ ಎರಡನೇ ವಿವಾಹ ಸಂಭ್ರಮ..!

kknewskannada1987@gmail.com
ಮಡಿಕೇರಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ಎರಡನೇ ವಿವಾಹ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ನಡೆಯಲಿದೆ. ಆಗಸ್ಟ್‌ 15ರಿಂದ 20ರವರೆಗೆ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಮಾಜಿ...
ತಾಜಾಸುದ್ದಿರಾಜ್ಯ

ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ; ಚಿನ್ನದ ಪಲ್ಲಕ್ಕಿ, ವಿಶೇಷ ಪೂಜೆ ಸಲ್ಲಿಕೆ..!

Kalpana Editor
ರಾಯಚೂರು : ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಗುತ್ತದೆ. ರಾಯರ ಮೂಲ ಬೃಂದಾವನಕ್ಕೆ ಶ್ರೀಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ...
ತಾಜಾಸುದ್ದಿರಾಜ್ಯ

ಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ; ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ..!

Kalpana Editor
ರಾಯಚೂರು : ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಹಾಯ...
ತಾಜಾಸುದ್ದಿರಾಜ್ಯ

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ; ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ..!

Kalpana Editor
ಚಿಕ್ಕಬಳ್ಳಾಪುರ : ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ...