ಹೈಕಮಾಂಡ್‌ಗೆ ಸಿದ್ದರಾಮಯ್ಯ ಚೆಕ್‌ಮೇಟ್ – ಸಿಎಂ ಒಪ್ಪಿಸಲು ಜಾರ್ಜ್‌ಗೆ ರಾಹುಲ್ ಟಾಸ್ಕ್..!
ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ ಎರಡು ಪ್ರಮುಖ ವಿಚಾರಗಳಲ್ಲಿ ಬಿಗ್ ಚೆಕ್‌ಮೇಟ್ ನೀಡಿದ್ದಾರೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ...
