ಬಲವಂತವಾಗಿ ಜಿಮ್ಖಾನಾ ಕ್ಲಬ್ ಖಾಲಿ ಮಾಡಿಸುವುದಿಲ್ಲ; ಸರ್ಕಾರ ಸ್ಪಷ್ಟನೆ..!
ನವದೆಹಲಿ : ಲುಟ್ಯೆನ್ಸ್ ದೆಹಲಿಯ ಹೃದಯಭಾಗದಲ್ಲಿರುವ 113 ವರ್ಷಗಳ ಇತಿಹಾಸ ಹೊಂದಿರುವ ದೆಹಲಿ ಜಿಮ್ಖಾನಾ ಕ್ಲಬ್ ಅನ್ನು ತೆರವುಗೊಳಿಸುವ ಕೇಂದ್ರ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಇಂದು ಮಹತ್ವದ ಕಾನೂನು ಪ್ರಕ್ರಿಯೆ ನಡೆದಿದೆ....
