ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ – ಸಿಎಂ ಡಿಕೆಶಿ
ಬೆಂಗಳೂರು : ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು....
