ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ..!
ತಿರುವನಂತಪುರಂ : ಕೇರಳದಲ್ಲಿ ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು...
