29.2 C
ಬೆಂಗಳೂರು
June 10, 2026
kranthikidi.com

Tag : CM Siddaramaiah

ತಾಜಾಸುದ್ದಿರಾಜಕೀಯರಾಜ್ಯ

ಪುತ್ರ ಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯ

Kalpana Editor
ಬೆಂಗಳೂರು : ಪುತ್ರ ಡಾ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಕೊನೆಗೂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೈಕಮಾಂಡ್‌ ನಾಯಕರ ಭೇಟಿಗಾಗಿ ದೆಹಲಿಯತ್ತ...
ತಾಜಾಸುದ್ದಿರಾಜ್ಯ

ಸಕಲ ದೋಷ ನೋಡಿಕೊಂಡು ಡಿಕೆಶಿ ಮುನ್ನಡೆಯಬೇಕಾಗುತ್ತೆ; ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ ಎಚ್ಚರಿಕೆ..!

Kalpana Editor
ತುಮಕೂರು : ಶಾಸ್ತ್ರದ ಪ್ರಕಾರ ಡಿಕೆ ಶಿವಕುಮಾರ್‌ ಅವರು ಸಕಲ ದೋಷ ನೋಡಿಕೊಂಡು ಮುನ್ನಡೆಯಬೇಕಾಗುತ್ತದೆ ಎಂದು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಾಗೂ...
ತಾಜಾಸುದ್ದಿರಾಜಕೀಯರಾಜ್ಯ

ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಸಿದ್ದರಾಮಯ್ಯ – ಹೈಕಮಾಂಡ್ ನಾಯಕರ ಭೇಟಿ ಹಿಂದಿನ ಗುಟ್ಟೇನು..?

Kalpana Editor
ಬೆಂಗಳೂರು : ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ದಿಢೀರ್...
ತಾಜಾಸುದ್ದಿರಾಜ್ಯ

ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ, ಪ್ರತಿಭಟನೆ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ..!

Kalpana Editor
ಯಾದಗಿರಿ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ವಿರೋಧಿಸಿ ಯಾದಗಿರಿಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಯಾದಗಿರಿಯ ಸುಭಾಷ್...
ತಾಜಾಸುದ್ದಿರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು..!

Kalpana Editor
ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಚಿವ ಸಂತೋಷ್‌ ಲಾಡ್‌ ಕಣ್ಣೀರಿಟ್ಟಿದ್ದಾರೆ. ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬ್ರೇಕ್‌ಫಾಸ್ಟ್‌ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆಯನ್ನು ಸಹ ಘೋಷಣೆ...
ತಾಜಾಸುದ್ದಿರಾಜಕೀಯರಾಜ್ಯ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ..!

Kalpana Editor
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ...
ತಾಜಾಸುದ್ದಿರಾಜಕೀಯರಾಜ್ಯ

ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ – ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ..!

Kalpana Editor
ಬೆಂಗಳೂರು : ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಸಿಎಂ ಸ್ಥಾನಕ್ಕೆ ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದರು....
ತಾಜಾಸುದ್ದಿರಾಜಕೀಯರಾಜ್ಯ

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ – ಕಾಂಗ್ರೆಸ್ ಟ್ವೀಟ್

Kalpana Editor
ಬೆಂಗಳೂರು : ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ ಎಂದು ಕರ್ನಾಟಕ ಕಾಂಗ್ರೆಸ್ ಮತ್ತೊಮ್ಮೆ ಒತ್ತಿ ಹೇಳಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರಸ್ಪರ...
ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು

Kalpana Editor
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯನವರ ಬ್ರೇಕ್‌ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು. ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ...
ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್‌

Kalpana Editor
ಬೆಂಗಳೂರು : ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ...