RSS ಅಂದ್ರೆ ಸಾವಿರ ಹೆಡೆಗಳಿರುವ ವಿಷದ ನಾಗರ; ಯತೀಂದ್ರ ವಾಗ್ದಾಳಿ
ಮೈಸೂರು : ರಾಷ್ಟ್ರೀಯ ಸ್ವಯಂಸೇವಕ ಸಂಘವು ಕೋಮುವಾದ ಮತ್ತು ಜಾತಿವಾದದಿಂದ ಪ್ರೇರಿತವಾದ ‘ಸಾವಿರ ತಲೆಯ ವಿಷಪೂರಿತ ಹಾವು’ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಬಳಿಕ...
