ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಭಾರತಕ್ಕೆ ವಾಪಸ್ – ಬೃಹತ್ ಪ್ರತಿಭಟನೆಗೆ ಕರೆ..!
ನವದೆಹಲಿ : ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ...
