ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ, ವಿದ್ಯಾರ್ಥಿನಿ ಆತ್ಮಹತ್ಯೆ..!
ಚೆನ್ನೈ : ಕೊಯಮತ್ತೂರು ಜಿಲ್ಲೆಯಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅನುಕೀರ್ತನಾ (19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದಳು. ಮತ್ತೊಮ್ಮೆ ಪರೀಕ್ಷೆ ಬರೆಯಲು...
