“ಮಜಾಭಾರತ” ರಿಯಾಲಿಟಿ ಶೋ ಕಲಾವಿದ ಅನುಮಾನಾಸ್ಪದ ಸಾವು..!
ಬೀದರ್ : ಅನುಮಾನಾಸ್ಪದ ರೀತಿಯಲ್ಲಿ “ಮಜಾಭಾರತ ಕಾಮಿಡಿ ರಿಯಾಲಿಟಿ ಶೋ” ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ. ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿಯಲ್ಲಿ...
