ಸ್ವಾತಂತ್ರ್ಯ ದಿನಾಚರಣೆ ವೇಳೆ ಶಾಲೆಯ ಕಾಂಕ್ರೀಟ್ ಛಾವಣಿ ಕುಸಿತ – ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ
ಲಕ್ನೋ : ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾಂಕ್ರೀಟ್ ಛಾವಣಿ ಕುಸಿದು ಒಂದು ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಧ್ವಜಾರೋಹಣ ಸಮಾರಂಭದ ನಂತರ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ...
