August 1, 2026
kranthikidi.com

Tag : Congress

ತಾಜಾಸುದ್ದಿರಾಜಕೀಯರಾಜ್ಯ

ಇಂದು ಸಚಿವರ ಪಟ್ಟಿ ಪ್ರಕಟ; ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ – ಡಿ.ಕೆ. ಶಿವಕುಮಾರ್

Kalpana Editor
ಬೆಂಗಳೂರು : “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಶಾಸಕಾಂಗ...
ತಾಜಾಸುದ್ದಿರಾಜಕೀಯರಾಜ್ಯ

ಸಿದ್ದರಾಮಯ್ಯ ಗ್ಯಾಂಗ್‌ಗೆ ಕತ್ತರಿ ಹಾಕೋಕೆ ಕಾಂಗ್ರೆಸ್‌ನವರಿಂದಲೇ ಆಡಿಯೋ ರಿಲೀಸ್ – ಆರ್‌.ಅಶೋಕ್‌

Kalpana Editor
ಬೆಂಗಳೂರು : ಸಿದ್ದರಾಮಯ್ಯ ಗ್ಯಾಂಗ್‌ಗೆ ಕತ್ತರಿ ಹಾಕೋಕೆ ಆಡಿಯೋ ರಿಲೀಸ್ ಆಗಿದೆ ಅಂತ ವಿಪಕ್ಷ ನಾಯಕ ಆರ್‌. ಅಶೋಕ್ ಆರೋಪ ಮಾಡಿದ್ದಾರೆ‌. ಮಾಜಿ ಸಚಿವ ಜಮೀರ್ ಅಹಮದ್ ಅವರದ್ದು, ಎನ್ನಲಾದ ಆಡಿಯೋ ವೈರಲ್ ಆದ...
ತಾಜಾಸುದ್ದಿರಾಜ್ಯ

ವೈರಲ್‌ ಆಗಿರೋದು ಎಐ ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್‌ ಸವಾಲು..!

Kalpana Editor
ಬೆಂಗಳೂರು : ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವೈರಲ್‌ ಆಗುತ್ತಿರುವ ಆಡಿಯೋ...
ತಾಜಾಸುದ್ದಿರಾಜ್ಯ

ಕರ್ನಾಟಕದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ..!

Kalpana Editor
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಬೆಳವಣಿಗೆಗಳು ಬಿರುಸು ಪಡೆದುಕೊಂಡಿರುವ ಮಧ್ಯೆಯೇ ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ. ಸಿಎಂ ಆಯ್ಕೆ,...
ತಾಜಾಸುದ್ದಿರಾಜ್ಯ

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್ – ಆಡಿಯೋ ಸಂಚಲನ..!

Kalpana Editor
ದಾವಣಗೆರೆ : ಕಾಂಗ್ರೆಸ್‌ ಮುಖಂಡ ಜಮೀರ್ ಅಹಮದ್‌ ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ತಾಜಾಸುದ್ದಿರಾಜ್ಯ

ಡಿಕೆ ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ – ಅಧಿಕೃತ ಘೋಷಣೆ..!

Kalpana Editor
ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ...
ತಾಜಾಸುದ್ದಿದೇಶ

ಕರ್ನಾಟಕದಿಂದ ರಾಜ್ಯಸಭೆಗೆ ಶರ್ಮಿಳಾ ರೆಡ್ಡಿ ಆಯ್ಕೆ ಸಾಧ್ಯತೆ..!

Kalpana Editor
ನವದೆಹಲಿ : ಕರ್ನಾಟಕದಿಂದ ತೆರವಾಗುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭಗೊಂಡಿದೆ. ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್ ರಾಜಶೇಖರ ರೆಡ್ಡಿ ಪುತ್ರಿ ಹಾಗೂ ಆಂಧ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಅವರನ್ನು...
ತಾಜಾಸುದ್ದಿರಾಜಕೀಯರಾಜ್ಯ

ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಡಿಕೆಶಿ ಮಿಡ್‌ನೈಟ್ ಮೀಟಿಂಗ್ – ಕೆರಳಿಸಿದ ಕುತೂಹಲ

Kalpana Editor
ಬೆಂಗಳೂರು/ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್‌ ಅವರ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಡಿಕೆ ಯುಗಾರಂಭವಾಗಲಿದೆ. ಸೋಮವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪಟ್ಟಾಭಿಷೇಕ ನಡೆಯೋ ಸಾಧ್ಯತೆಯಿದೆ. ಹೀಗಾಗಿ ಭಾನುವಾರ (ಮೇ...
ತಾಜಾಸುದ್ದಿದೇಶರಾಜಕೀಯರಾಜ್ಯ

ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌; ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಖಚಿತ..!

Kalpana Editor
ನವದೆಹಲಿ/ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಹೆಸರು ಖಚಿತಗೊಂಡಿದ್ದ, ಹಿನ್ನೆಲೆಯಲ್ಲಿ ತೆರವಾಗುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಬರುತ್ತಾರೆ ಅನ್ನೋ ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ ಹಾಕಿದೆ....
ತಾಜಾಸುದ್ದಿರಾಜಕೀಯರಾಜ್ಯ

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ – ಕಾಂಗ್ರೆಸ್ ಟ್ವೀಟ್

Kalpana Editor
ಬೆಂಗಳೂರು : ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ ಎಂದು ಕರ್ನಾಟಕ ಕಾಂಗ್ರೆಸ್ ಮತ್ತೊಮ್ಮೆ ಒತ್ತಿ ಹೇಳಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರಸ್ಪರ...