ತಿರುಮಲ ಶ್ರೀವಾರಿ ಭಕ್ತರೇ ಎಚ್ಚರ; ನಕಲಿ ವೆಬ್‌ಸೈಟ್‌ಗಳು ಬಂದ್..!
ತಿರುಮಲ ಶ್ರೀವಾರಿ ದರ್ಶನ, ಆರ್ಜಿತ ಸೇವೆಗಳು ಮತ್ತು ವಸತಿ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಭಕ್ತರು ಜಾಗರೂಕರಾಗಿರಬೇಕೆಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮನವಿ ಮಾಡಿದೆ. ನಕಲಿ ವೆಬ್‌ಸೈಟ್‌ಗಳು, ವಾಟ್ಸಾಪ್ ಗ್ರೂಪ್‌ಗಳು ಮತ್ತು...
