ಗುತ್ತಿಗೆದಾರನ ಕಿಡ್ನ್ಯಾಪ್; 16 ಲಕ್ಷ ಹಣ, ಚಿನ್ನಾಭರಣ ಕಸಿದು ಗ್ಯಾಂಗ್ ಎಸ್ಕೇಪ್..!
ಮೈಸೂರು : ಗ್ಯಾಂಗ್ ಒಂದು ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿ ರಾತ್ರಿಯಿಡೀ ಕಾರಿನಲ್ಲಿ ಸುತ್ತಾಡಿಸಿ 16 ಲಕ್ಷ ಹಣ, 3.5 ಲಕ್ಷ ಮೌಲ್ಯದ ಚಿನ್ನ ಕಸಿದು ಪರಾರಿಯಾಗಿದ್ದಾರೆ. ಮೈಸೂರಿನ ಹೊರವಲಯದಲ್ಲಿ...
