ನದಿಗೆ ಬಿದ್ದ ಕಾರು; ಬಂಡೆಯಿಂದಾಗಿ ಉಳಿದ ದಂಪತಿ ಜೀವ..!
ಚಿಕ್ಕಮಗಳೂರು : ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಕಾರೊಂದು ಸೋಮಾವತಿ ನದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಭಸದಿಂದ ಹರಿಯುತ್ತಿದ್ದ, ನೀರಿನಲ್ಲಿ ಕಾರಿಗೆ ಬಂಡೆಯೊಂದು...
