ಸಿದ್ದರಾಮಯ್ಯ ಗ್ಯಾಂಗ್‌ಗೆ ಕತ್ತರಿ ಹಾಕೋಕೆ ಕಾಂಗ್ರೆಸ್‌ನವರಿಂದಲೇ ಆಡಿಯೋ ರಿಲೀಸ್ – ಆರ್.ಅಶೋಕ್
ಬೆಂಗಳೂರು : ಸಿದ್ದರಾಮಯ್ಯ ಗ್ಯಾಂಗ್‌ಗೆ ಕತ್ತರಿ ಹಾಕೋಕೆ ಆಡಿಯೋ ರಿಲೀಸ್ ಆಗಿದೆ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಆರೋಪ ಮಾಡಿದ್ದಾರೆ. ಮಾಜಿ ಸಚಿವ ಜಮೀರ್ ಅಹಮದ್ ಅವರದ್ದು, ಎನ್ನಲಾದ ಆಡಿಯೋ ವೈರಲ್ ಆದ...
