ಸದಾ ಸುದ್ದಿಯಲ್ಲಿರಲು ಆರ್‌ಎಸ್‌ಎಸ್ ವಿರುದ್ಧ ಟೀಕಿಸುವ ಪ್ರಿಯಾಂಕ್ ಖರ್ಗೆ – ಶೋಭಾ ಕರಂದ್ಲಾಜೆ
ಬೆಂಗಳೂರು : ದಿನಾ ಟಿವಿಯಲ್ಲಿ ಬರಲು, ಸದಾ ಸುದ್ದಿಯಲ್ಲಿರುವ ಉದ್ದೇಶದಿಂದ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಆರೆಸ್ಸೆಸ್ ಬಗ್ಗೆ ಮಾತನಾಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ...
