ಕೇಂದ್ರ Vs ಮೆಟಾ; ಎಚ್ಚರಿಕೆ ಬೆನ್ನಲ್ಲೇ, ಕ್ಷಮೆ ಕೋರಿದ ಸಿಇಒ ಮಾರ್ಕ್ ಜುಕರ್‌ಬರ್ಗ್
ನವದೆಹಲಿ : ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾದ ಸಿಎಸ್‌ಎಎಮ್ ವಿಷಯ, ಡಿಪ್‌ಫೇಕ್ ವಿಷಯಗಳು ಹಾಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯಲ್ಲಿನ ಲೋಪದೋಷಗಳಿಗಾಗಿ ಕ್ಷಮೆಯಾಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು...
