ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ – ಸಿದ್ದರಾಮಯ್ಯರನ್ನು ಹಾಡಿಹೊಗಳಿದ ಡಿಕೆ ಶಿವಕುಮಾರ್
ಬೆಂಗಳೂರು : ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಎಂದು...
