ಬಾಸ್ ಸಿನಿಮಾಗೆ ಗ್ರೀನ್ ಸಿಗ್ನಲ್ – ಹೈಕೋರ್ಟ್‌ನಲ್ಲಿ ದರ್ಶನ್ ಪತ್ನಿಗೆ ಸೋಲು..!
ಬಾಸ್ ಸಿನಿಮಾ ರಿಲೀಸ್ ಮಾಡಬೇಡಿ ಎಂದು ಕೋರಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ, ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸೆನ್ಸಾರ್ ಮಂಡಳಿಯ ಸೂಚನೆಯಂತೆ ಚಿತ್ರ...
