ದಾವಣಗೆರೆ : ಸೈಬರ್ ವಂಚಕರು ಹಾಕಿದ ಗಾಳಕ್ಕೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಯುವಕನೊಬ್ಬ 75 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ. ಸೈಬರ್ ವಂಚಕರು ಯವುವಕನ ಬಳಿ ಹಣ ಹೂಡಿಕೆ ಮಾಡಿದರೆ ಅಧಿಕ ಬಡ್ಡಿ...
ದಾವಣಗೆರೆ : ಪೌರಕಾರ್ಮಿಕ ದಂಪತಿಯ ಕುಟುಂಬದಿಂದ ಬಂದ ಕೆಎಸ್ ಬಸವಂತಪ್ಪ, ಇದೀಗ ಕರ್ನಾಟಕ ಸಚಿವ ಸಂಪುಟಕ್ಕೆ ಸೇರುವ ಅವಕಾಶ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವಂತಪ್ಪ ಇದೇ ಮೊದಲ ಬಾರಿಗೆ...
ದಾವಣಗೆರೆ : ತುಂಗಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗಿದ್ದು, ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿರುವ ಹರಿಹರದ ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,...
ಬೆಂಗಳೂರು : ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು...
ಬೆಂಗಳೂರು : ಜಗತ್ತಿನಲ್ಲಿ ತಾಯಿಗೆ ಅತ್ಯಂತ ಪೂಜ್ಯನೀಯ ಸ್ಥಾನವಿದೆ. ಜಗತ್ತಿನ ಎಲ್ಲಾ ಹೊರ ಶಕ್ತಿಗಳಿಂದ ಮಗುವನ್ನ ರಕ್ಷಿಸಬೇಕಾದವಳು ತಾಯಿ. ಆದರೆ ಇಲ್ಲಿ ರಕ್ಷಕಿಯಾಗಬೇಕಿದ್ದ ತಾಯಿಯೇ ಮಗಳ ಪಾಲಿನ ಮೃತ್ಯುಸ್ವರೂಪಿಯಾಗಿದ್ದಾಳೆ. ಇದಕ್ಕೆ ಬೆಂಗಳೂರಿನಲ್ಲಿ ನಡೆದಿರುವ ಕೊಲೆ...
ನವದೆಹಲಿ : ಜಮೀರ್ ಅವರು ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಎಸ್.ಎಸ್ ಮಲ್ಲಿಕಾರ್ಜುನ್...
ದಾವಣಗೆರೆ : ಜಮೀರ್ ಅಹಮ್ಮದ್ ಹೆಸರಿಗೆ ಮಸಿ ಬಳಿಯೋಕೆ ಯಾರೋ ಆಡಿಯೋ ಬಿಟ್ಟಿದ್ದಾರೆ ಎಂದು ಮೊಹಮ್ಮದ್ ಸಿರಾಜ್ ಆರೋಪಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರವಾಗಿ ವೈರಲ್ ಆಗಿರುವ ಆಡಿಯೋ ಬಗ್ಗೆ ಅವರು ಮಾತನಾಡಿದರು. ಈ ವೇಳೆ,...
ದಾವಣಗೆರೆ : ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....