ಕಲ್ಲು ಕ್ವಾರಿ ದುರಂತ – ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ ಜಿ.ಪರಮೇಶ್ವರ್
ಬೆಂಗಳೂರು : ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಬಿಹಾರ ಮೂಲದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದ ಪರಿಣಾಮ ಸಂಭವಿಸಿದ ದುರ್ಘಟನೆ...
