ಯೋಗಿ ಜೀ ನಮ್ಮನ್ನು ಕ್ಷಮಿಸಿ; ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ ರೌಡಿಗಳು
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ...
