ಮುಂಗಾರು ಕೊರತೆ ಎಫೆಕ್ಟ್ – ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತ..!
ಮಡಿಕೇರಿ : ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಏಕೈಕ ಜಲಾಶಯವಾದ ಹಾರಂಗಿ ಜಲಾಶಯದ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲ ಶುರುವಾಗಿದ್ದರೂ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಉರಿ ಬಿಸಿಲು...
