ಪೇಪರ್ ಲೀಕ್ ತಡೆಗೆ ಕಠೋರ ಕಾನೂನು; ಲೋಕಸಭೆಯಲ್ಲಿ ಮಸೂದೆ ಮಂಡನೆ..!
ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ತಣ್ಣಗಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ತನ್ನ ಪ್ರಮುಖ ಶಾಸನಾತ್ಮಕ ಆದ್ಯತೆಗಳತ್ತ ಗಮನಹರಿಸುತ್ತಿದೆ. ಶಿಕ್ಷಣ ಸಚಿವ...
